ಅರ್ಥದ ಮೊದಲ ಅರ್ಥವೇ ಅರ್ಥ!
ಇಲ್ಲಿ, ʼಕುತೋ ಧನಂʼ ಅನ್ನುವ ಮೂಲಕ, ಅರ್ಥ ಅನ್ನುವುದಕ್ಕೆ ಹಣ ಅನ್ನುವ ಆಶಯವೇ ಇದೆ. ಹಾಗಂತ, ೨೪ ಗಂಟೆಗಳ ಕಾಲವನ್ನೂ ...
ಇಲ್ಲಿ, ʼಕುತೋ ಧನಂʼ ಅನ್ನುವ ಮೂಲಕ, ಅರ್ಥ ಅನ್ನುವುದಕ್ಕೆ ಹಣ ಅನ್ನುವ ಆಶಯವೇ ಇದೆ. ಹಾಗಂತ, ೨೪ ಗಂಟೆಗಳ ಕಾಲವನ್ನೂ ...
ಶಿವ, ವಿಷ್ಣು, ಗಣೇಶ, ಪಾರ್ವತಿ, ಲಕ್ಷ್ಮಿ ಹೀಗೆ ನೂರೆಂಟು ದೇವರುಗಳು ಇದ್ದಾರಲ್ಲ, ಯಾರನ್ನು ಪೂಜಿಸಲಿ? - ಏಕಂ ಸತ್, ವಿಪ್ರಾ ಬಹುಧಾ ವದಂತಿ
ಆದಿ ಶಂಕರ ಮತ್ತು ಶಿಷ್ಯರು ರಚಿಸಿದ
(ಮೋಹಮುದ್ಗರ)
ಕನ್ನಡ ಪದ್ಯಾನುವಾದ - ವಿಶ್ವೇಶ್ವರ ದೀಕ್ಷಿತ
ಆದಿ ಶಂಕರ ಮತ್ತು ಶಿಷ್ಯರು ರಚಿಸಿದ
(ಮೋಹಮುದ್ಗರ)
ಕನ್ನಡ ಪದ್ಯಾನುವಾದ - ವಿಶ್ವೇಶ್ವರ ದೀಕ್ಷಿತ
ಆದಿ ಶಂಕರ ಮತ್ತು ಶಿಷ್ಯರು ರಚಿಸಿದ
(ಮೋಹಮುದ್ಗರ)
ಕನ್ನಡ ಪದ್ಯಾನುವಾದ - ವಿಶ್ವೇಶ್ವರ ದೀಕ್ಷಿತ
"ಭಜ ಗೋವಿಂದಂ" ಎಂದೇ ಪ್ರಸಿದ್ಧವಾದ, ಆದಿ ಶಂಕರ ರಚಿತ "ಮೋಹಮುದ್ಗರ", ಮಾಯೆಯ ನೆತ್ತಿಗೆ ನೇರ ಗದಾಪ್ರಹಾರ ಮಾಡಿ ನಮ್ಮ ನಿಜ ಸ್ವರೂಪದತ್ತ ದಾರಿ ತೋರಿಸುವ ಕೃತಿ. ಇದರ ಸರಳ ಕನ್ನಡ ಅನುವಾದ ಇಲ್ಲಿದೆ, ಪದ್ಯರೂಪದಲ್ಲಿ.
ಜಗತ್ತಿನಲ್ಲಿ ಒಳ್ಳೆಯದು ಕೆಟ್ಟದ್ದು ಎಲ್ಲಿಂದ ಬಂದವು? ಒಳ್ಳೆಯವರು ಕೆಟ್ಟವರು ಹುಟ್ಟಿದ್ದಾದರೂ ಹೇಗೆ? ಒಂದೇ ಮನೆತನದಲ್ಲಿ ಅಣ್ಣತಮ್ಮಂದಿರಲ್ಲೆ ಒಳ್ಳೆಯವರೂ ಕೆಟ್ಟವರೂ ಇರುತ್ತಾರೆ. ಸಂಸ್ಕಾರ ಸಂಸ್ಕೃತಿ ಕೂಡ ಒಂದೇ. ಆದರೂ, ಯಾಕೆ ಹೀಗೆ ಎಂದು ಈ ಚೆನ್ನುಡಿ ವಿವರಿಸಬಲ್ಲುದೆ?
ಎಲ್ಲರಿಗೂ ಕೃಷ್ಣಮಾಸ ಶುಭ-ಶೋಭೆಗಳನ್ನು ತರಲಿ!
ಶ್ರೀ ಕೃಷ್ಣ ಪರಮಾತ್ಮ ನರನಿಗೆ ಗೀತೋಪದೇಶ ಮಾಡಿದ ತಿಂಗಳು. ಅಂದರೆ, ಗೀತಾ ಜಯಂತಿಯ ತಿಂಗಳು. ಗೀತೆಯನ್ನು ಪಠಿಸುತ್ತ, ಮನನಿಸುತ್ತ, ಅರ್ಜುನನ ನಿಮಿತ್ತ ಮನುಜರಿಗೆ ದೊರಕಿದ ಕೃಷ್ಣ ಎನ್ನುವ ಜ್ಞಾನಾಮೃತವನ್ನು ಸವಿಯುತ್ತ ಕೃಷ್ಣಮಾಸವಿಡಿ ನಲಿಯೋಣ
ಪುರಾಣ ಅಂದರೆ ಹಿಂದಿನದು, ಹಳೆಯದು. ಅದೆಲ್ಲ ಒಳ್ಳೆಯದು. ಹೊಸದೆಲ್ಲವೂ ಕೆಟ್ಟದ್ದು. ಹಿಂದಿನದನ್ನು ಪ್ರಶ್ನಾತೀತವಾಗಿ ಪಾಲಿಸಬಹುದು. ಆದರೆ ಹೊಸದನ್ನು ಒಪ್ಪಿಕೊಳ್ಳುವ ಮಾತೇ ಇಲ್ಲ. ಈ ಸಾಮಾನ್ಯ ನಿಲುವು ಎಷ್ಟು ಸರಿ? ಕಾಳಿದಾಸ ಹೇಳಿದ್ದೇನು? ಕವಿ ಕಾಣದ್ದನ್ನು ಕಂಡವರಾರು? ಗಾದೆ ಮಾತು ಹೇಳಿದ್ದೇನು?
ಮನುಷ್ಯ, ಹೆಂಗಸಾಗಲಿ ಗಂಡಸಾಗಲಿ, ತನ್ನ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು ಏನೇನೋ ಮಾಡುತ್ತಾನೆ. ಇವುಗಳಲ್ಲಿ ಯಾವುದು ನಿಜವಾದ ಸೌಂದರ್ಯವರ್ಧಕ? ಯಾವುದು ಶಾಶ್ವತ? ಇದಕ್ಕೆ ೭ನೆ ಶತಮಾನದ, ವಿದ್ವಾಂಸನಾದ ಭರ್ತೃಹರಿಯ ಉತ್ತರ ಏನು?